Bible Versions
Bible Books

Acts 2:46 (MATTHEW_10)

Versions

KNV   ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರು.
ERVKN   ಪ್ರತಿದಿನ ದೇವಾಲಯದಲ್ಲಿ ಸೇರಿಬರುತ್ತಿದ್ದರು. ಅವರೆಲ್ಲರ ಉದ್ದೇಶ ಒಂದೇ ಆಗಿತ್ತು. ಅವರು ತಮ್ಮ ಮನೆಗಳಲ್ಲಿ ರೊಟ್ಟಿ ಮುರಿದು ಒಟ್ಟಾಗಿ ಊಟ ಮಾಡುತ್ತಿದ್ದರು. ಅವರ ಹೃದಯಗಳು ಆನಂದದಿಂದ ತುಂಬಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us