Versions
KNV ಆಗ ಪೇತ್ರನು--ಬೆಳ್ಳಿಬಂಗಾರವಂತೂ ನನ್ನಲ್ಲಿಲ್ಲ. ಆದರೆ ನನಗಿರುವದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆದಾಡು ಎಂದು ಹೇಳಿ
ERVKN ಆದರೆ ಪೇತ್ರನು, “ನನ್ನಲ್ಲಿ ಬೆಳ್ಳಿಬಂಗಾರಗಳಿಲ್ಲ, ಆದರೆ ನನ್ನಲ್ಲಿರುವುದನ್ನು ನಿನಗೆ ಕೊಡಬಲ್ಲೆನು. ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದುನಡೆ!” ಎಂದು ಹೇಳಿ,