Bible Versions
Bible Books

Acts 6:15 (MATTHEW_10)

Versions

KNV   ಆಗ ಆಲೋಚನಾ ಸಭೆಯಲ್ಲಿ ಕೂತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲಾಗಿ ಅವನ ಮುಖವು ದೂತನ ಮುಖದಂತೆ ಇರುವದನ್ನು ಕಂಡರು.
ERVKN   ಸಭೆಯಲ್ಲಿ ಕುಳಿತಿದ್ದವರೆಲ್ಲರೂ ಸ್ತೆಫನನ ಮುಖವನ್ನು ದಿಟ್ಟಿಸಿ ನೋಡಲು ಅವನ ಮುಖವು ದೇವದೂತನ ಮುಖದಂತೆ ಕಂಗೊಳಿಸಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us