Versions
KNV ಮೂಲಪಿತೃಗಳು ಹೊಟ್ಟೇಕಿಚ್ಚಿನಿಂದ ಯೋಸೇಫ ನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು. ಆದರೆ ದೇವರು ಅವನ ಸಂಗಡ ಇದ್ದು
ERVKN ”ಈ ಪಿತೃಗಳು ಯೋಸೇಫನ (ಅವರು ತಮ್ಮ) ಮೇಲೆ ಹೊಟ್ಟೇಕಿಚ್ಚುಪಟ್ಟರು. ಅವರು ಯೋಸೇಫನನ್ನು ಈಜಿಪ್ಟಿನ ಜನರಿಗೆ ಗುಲಾಮನನ್ನಾಗಿ ಮಾರಿದರು. ಆದರೆ ದೇವರು ಯೋಸೇಫನೊಂದಿಗೆ ಇದ್ದನು.