Versions
KNV ಆಗ ಆತನು ನನಗೆ ಹೇಳಿದ್ದೇನಂದರೆ--ಓ ದಾನಿ ಯೇಲನೇ, ಅತಿಪ್ರಿಯನಾದ ಮನುಷ್ಯನೇ, ನಾನು ನಿನಗೆ ಹೇಳುವ ಮಾತುಗಳನ್ನು ತಿಳಿದುಕೊಂಡು ಸ್ಥಿರವಾಗಿ ನಿಲ್ಲು. ನಾನು ಈಗ ನಿನ್ನ ಬಳಿಗೆ ಕಳುಹಿಸ ಲ್ಪಟ್ಟಿದ್ದೇನೆ. ಅವನು ಈ ಮಾತುಗಳನ್ನು ಹೇಳಿದ ಮೇಲೆ ನಾನು ನಡುಗುತ್ತಲೇ ನಿಂತೆನು.
ERVKN ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು ನನಗೆ, “ದಾನಿಯೇಲನೇ, ದೇವರು ನಿನ್ನನ್ನು ತುಂಬ ಪ್ರೀತಿಸುತ್ತಾನೆ. ನಾನು ನಿನಗೆ ಈ ಮುಂದೆ ಹೇಳುವ ಮಾತುಗಳ ಬಗ್ಗೆ ಚೆನ್ನಾಗಿ ವಿಚಾರಮಾಡು. ಎದ್ದುನಿಲ್ಲು, ನನ್ನನ್ನು ನಿನ್ನ ಬಳಿಗೆ ಕಳುಹಿಸಲಾಗಿದೆ” ಎಂದು ಹೇಳಿದನು. ಆಗ ನಾನು ಎದ್ದುನಿಂತೆ. ನಾನು ಭಯದಿಂದ ಇನ್ನೂ ನಡುಗುತ್ತಿದ್ದೆ.