Versions
KNV ಆದರೆ ಪಾರಸಿಯ ರಾಜ್ಯದ ಪ್ರಭುವು ಇಪ್ಪತ್ತೊಂದು ದಿವಸಗಳು ನನಗೆ ಎದುರು ನಿಂತನು; ಆದರೆ ಇಗೋ,ಮುಖ್ಯ ಪ್ರಭುಗಳಲ್ಲಿ ಒಬ್ಬನಾದ ವಿಾಕಾಯೇಲನು ನನ್ನ ಸಹಾ ಯಕ್ಕೆ ಬಂದನು; ನಾನು ಆ ಪಾರಸೀಯ ಅರಸರ ಬಳಿಯಲ್ಲಿ ಉಳಿದುಕೊಂಡು
ERVKN ಆದರೆ ಪಾರಸಿಯ ರಾಜ್ಯದ ದಿವ್ಯಪಾಲಕನು ನನ್ನೊಂದಿಗೆ ಕಳೆದ ಇಪ್ಪತ್ತೊಂದು ದಿನಗಳಿಂದ ಹೋರಾಡುತ್ತಿದ್ದನು; ನನಗೆ ತೊಂದರೆ ಕೊಡುತ್ತಿದ್ದನು. ಆಗ ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಮಿಕಾಯೇಲನು ನನ್ನ ಸಹಾಯಕ್ಕೆ ಬಂದನು. ನಾನು ಅಲ್ಲಿ ಪಾರಸಿಯ ರಾಜನ ಹತ್ತಿರ ಸಿಕ್ಕಿಹಾಕಿಕೊಂಡಿದ್ದೆ.