Versions
KNV ಆಗ ದಕ್ಷಿಣದ ಅರಸನು ಕೋಪಿಸಿಕೊಂಡು ಹೊರಟು ಅವನ ಸಂಗಡ ಅಂದರೆ ಉತ್ತರದ ಅರಸನ ಸಂಗಡ ಯುದ್ಧಮಾಡುವನು; ಅವನು ಮಹಾ ಸೈನ್ಯವನ್ನು ನಿಲ್ಲಿಸುವನು; ಆದರೆ ಆ ಮಹಾ ಸಮೂಹವು ಇವನ ಕೈಗೆ ಕೊಡಲ್ಪಡುವದು.
ERVKN ಆಗ ದಕ್ಷಿಣದ ರಾಜನು ಕೋಪದಿಂದ ಕೆಂಡವಾಗುವನು. ಅವನು ಉತ್ತರದ ರಾಜನ ವಿರುದ್ಧ ಹೋರಾಡುವದಕ್ಕಾಗಿ ಹೊರಬರುವನು. ಉತ್ತರದ ರಾಜನ ಹತ್ತಿರ ಅಪಾರವಾದ ಸೈನ್ಯವಿದ್ದರೂ ಅವನು ಯುದ್ಧದಲ್ಲಿ ಸೋಲುವನು.