Versions
KNV ಆಗ ಅವನು ಮಹಾ ಐಶ್ವರ್ಯದೊಂದಿಗೆ ಸ್ವದೇಶಕ್ಕೆ ಹಿಂತಿರುಗವನು; ಅವನ ಹೃದಯವು ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿರುವದು; ಅವನು ಹೀಗೆ ಕಾರ್ಯ ಸಾಧಿಸಿ ಸ್ವಂತ ದೇಶಕ್ಕೆ ಹಿಂತಿರುಗುವನು.
ERVKN “ಉತ್ತರದ ರಾಜನು ಅಪಾರ ಸಂಪತ್ತಿನೊಂದಿಗೆ ಸ್ವದೇಶಕ್ಕೆ ಮರಳುವನು. ಆಗ ಅವನು ಪರಿಶುದ್ಧ ನಿಬಂಧನೆಗೆ ವಿರುದ್ಧವಾಗಿ ಆಚರಿಸುವ ತೀರ್ಮಾನ ಮಾಡುವನು. ಅವನು ಯೋಚಿಸಿದಂತೆ ಮಾಡಿ ತನ್ನ ದೇಶಕ್ಕೆ ಹಿಂತಿರುಗಿ ಹೋಗುವನು.