Versions
KNV ಆದರೆ ಅವಳ ಬೇರುಗಳ ಚಿಗುರಿನಿಂದ ಒಬ್ಬನು ಎದ್ದು ಆ ಸ್ಥಾನದಲ್ಲಿ ನಿಂತು ಸೈನ್ಯದೊಂದಿಗೆ ಬಂದು ಉತ್ತರದ ಅರಸನ ಕೋಟೆಯೊಳಗೆ ನುಗ್ಗಿ ಅವರನ್ನು ವಿರೋಧಿಸಿ ಪ್ರಬಲವಾಗುವನು.
ERVKN “ಆದರೆ ಅವಳ ಕುಟುಂಬದ ಒಬ್ಬ ವ್ಯಕ್ತಿಯು ದಕ್ಷಿಣದ ರಾಜನ ಸ್ಥಳವನ್ನು ತೆಗೆದುಕೊಳ್ಳಲು ಬರುವನು. ಅವನು ಉತ್ತರದ ರಾಜನ ಸೈನ್ಯದ ಮೇಲೆ ಧಾಳಿ ಮಾಡುವನು. ಅವನು ಆ ಅರಸನ ಭದ್ರವಾದ ಕೋಟೆಗೆ ನುಗ್ಗುವನು. ಅವನು ಯುದ್ಧಮಾಡಿ ಗೆಲ್ಲುವನು.