Versions
KNV ಆತನು ಕಾಲವನ್ನೂ ಸಮಯವನ್ನೂ ಬದಲಾಯಿ ಸುತ್ತಾ ಅರಸನನ್ನು ಮೇಲೆತ್ತುತ್ತಾನೆ; ಜ್ಞಾನಿಗಳಿಗೆ ಜ್ಞಾನ ವನ್ನೂ ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡು ತ್ತಾನೆ.
ERVKN ಆತನು ಕಾಲ ಸಮಯಗಳನ್ನು ಮಾರ್ಪಡಿಸುತ್ತಾನೆ. ಆತನು ಅರಸರನ್ನು ಬದಲಾಯಿಸುತ್ತಾನೆ. ಆತನು ಅರಸರಿಗೆ ಪ್ರಭುತ್ವವನ್ನು ಕೊಡುವನು. ಆತನು ಅವರ ಪ್ರಭುತ್ವವನ್ನು ಕಿತ್ತುಕೊಳ್ಳುವನು! ಜನರಿಗೆ ಜ್ಞಾನವನ್ನು ಕೊಟ್ಟು ಜ್ಞಾನಿಗಳನ್ನಾಗಿ ಮಾಡುವವನು ಆತನೇ. ಜನರಿಗೆ ವಿವೇಕವನ್ನು ಕೊಟ್ಟು ವಿವೇಕಿಗಳನ್ನಾಗಿ ಮಾಡುವವನು ಆತನೇ.