Versions
KNV ಓ ಅರಸನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ ಇನ್ನು ಮುಂದೆ ಏನು ಸಂಭವಿ ಸುವದೋ ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತಲ್ಲಾ! ಆ ರಹಸ್ಯಗಳನ್ನು ವ್ಯಕ್ತಪಡಿಸುವಾತನು ಮುಂದೆ ಸಂಭ ವಿಸುವದು ಏನೆಂಬದನ್ನು ನಿನಗೆ ಗೋಚರಪಡಿಸುತ್ತಾನೆ.
ERVKN ಅರಸನೇ, ನೀನು ನಿನ್ನ ಹಾಸಿಗೆಯ ಮೇಲೆ ಮಲಗಿಕೊಂಡಿದ್ದೆ. ಭವಿಷ್ಯದಲ್ಲಿ ಸಂಭವಿಸುವುದರ ಬಗ್ಗೆ ಆಲೋಚಿಸತೊಡಗಿದ್ದೆ. ದೇವರು ಜನರಿಗೆ ರಹಸ್ಯವನ್ನು ತಿಳಿಸಬಲ್ಲನು. ಭವಿಷ್ಯದಲ್ಲಿ ನಡೆಯಲಿರುವುದನ್ನು ಆತನೇ ನಿನಗೆ ತೋರಿಸಿದನು.