Versions
KNV ನೀನು ಪಾದಗ ಳನ್ನೂ ಕಾಲಿನ ಬೆರಳುಗಳನ್ನೂ ಅರ್ಧ ಕುಂಬಾರನ ಮಣ್ಣಿನಿಂದಲೂ ಅರ್ಧ ಕಬ್ಬಿಣದಿಂದಲೂ ಉಂಟಾದ ವೆಂದು ನೀನು ನೋಡಿದೆಯಲ್ಲಾ? ಅದೇ ರೀತಿ ಆ ರಾಜ್ಯವು ವಿಭಾಗಿಸಲ್ಪಡುವದು; ಆದರೆ ನೀನು ಜೇಡಿ ಮಣ್ಣಿನ ಸಂಗಡ ಕಲಸಿದ ಕಬ್ಬಿಣವನ್ನು ನೋಡಿದ ಹಾಗೆ ಕಬ್ಬಿಣದ ಬಲವು ಅದರಲ್ಲಿರುವದು.
ERVKN “ಆ ಪ್ರತಿಮೆಯ ಪಾದಗಳು ಮತ್ತು ಕಾಲ್ಬೆರಳುಗಳು ಕಬ್ಬಿಣ ಮತ್ತು ಜೇಡಿಮಣ್ಣಿನಿಂದ ಮಾಡಿದ್ದನ್ನು ನೀನು ನೋಡಿರುವೆ. ನಾಲ್ಕನೆಯ ರಾಜ್ಯವು ವಿಭಜಿತ ರಾಜ್ಯವಾಗುವದೆಂದು ಇದರ ಅರ್ಥ. ನೀನು ನೋಡಿದಂತೆ ಕಬ್ಬಿಣವು ಜೇಡಿಮಣ್ಣಿನಲ್ಲಿ ಬೆರೆತದ್ದರಿಂದ ಅದರಲ್ಲಿ ಕಬ್ಬಿಣದ ಗಟ್ಟಿತನ ಸ್ವಲ್ಪ ಇರುತ್ತದೆ.