Bible Versions
Bible Books

Daniel 5:20 (MATTHEW_10)

Versions

KNV   ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು;
ERVKN   “ಆದರೆ ನೆಬೂಕದ್ನೆಚ್ಚರನು ಬಹಳ ಅಹಂಕಾರಿಯಾಗಿದ್ದನು ಮತ್ತು ಹಟಮಾರಿಯಾಗಿದ್ದನು. ಆದುದರಿಂದ ಅವನ ಅಧಿಕಾರವನ್ನು ಕಸಿದುಕೊಳ್ಳಲಾಯಿತು. ರಾಜಸಿಂಹಾಸನದಿಂದ ಇಳಿಸಿ ಅವನ ಎಲ್ಲ ಘನತೆ ಗೌರವಗಳನ್ನು ಕಿತ್ತುಕೊಳ್ಳಲಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us