Bible Versions
Bible Books

Deuteronomy 18:11 (MATTHEW_10)

Versions

KNV   ಗಾರಡಿಗಾರನೂ ಯಕ್ಷಿಣಿಗಾರನೂ ಮಂತ್ರಜ್ಞನೂ ಸತ್ತವರ ಹತ್ತಿರ ವಿಚಾರಿಸುವವನೂ ನಿನ್ನಲ್ಲಿ ಸಿಕ್ಕಬಾರದು.
ERVKN   ಬೇರೆಯವರ ಮೇಲೆ ಮಂತ್ರ ಮಾಡಲು ಯಾರಿಗೂ ಅವಕಾಶ ಕೊಡಬೇಡಿ. ಬೇತಾಳಿಕರಾಗುವುದಕ್ಕಾಗಲಿ ಮಾಟಗಾರರಾಗುವುದಕ್ಕಾಗಲಿ ನಿಮ್ಮಲ್ಲಿ ಯಾರಿಗೂ ಅವಕಾಶ ಕೊಡಬೇಡಿ. ಸತ್ತುಹೋದವನೊಡನೆ ನಿಮ್ಮಲ್ಲಿ ಯಾರೂ ಮಾತಾಡಕೂಡದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us