Bible Versions
Bible Books

Deuteronomy 19:10 (MATTHEW_10)

Versions

KNV   ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ನಿನ್ನ ದೇಶದಲ್ಲಿ ಅಪರಾಧವಿಲ್ಲದ ರಕ್ತವು ಚೆಲ್ಲಲ್ಪಟ್ಟದ್ದರಿಂದ ರಕ್ತಾಪ ರಾಧವು ನಿನ್ನ ಮೇಲೆ ಬಾರದ ಹಾಗೆ ನೀನು ಮೂರು ಪಟ್ಟಣಗಳಿಗೆ ಇನ್ನೂ ಮೂರು ಪಟ್ಟಣಗಳನ್ನು ಕೂಡಿಸಬೇಕು.
ERVKN   ಆಗ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ಅಂಥ ನಿರಪರಾಧಿಗಳು ಕೊಲ್ಲಲ್ಪಡುವುದಿಲ್ಲ; ನೀವು ಯಾವ ಮರಣದ ವಿಷಯದಲ್ಲಿಯೂ ದೋಷಿಗಳಾಗಿರುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us