Bible Versions
Bible Books

Deuteronomy 19:19 (MATTHEW_10)

Versions

KNV   ಅವನು ತನ್ನ ಸಹೋದರನಿಗೆ ಮಾಡುವದಕ್ಕೆ ಯೋಚಿಸಿದ ಪ್ರಕಾರ ಅವನಿಗೆ ಮಾಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು.
ERVKN   ಸಾಕ್ಷಿಯವನಿಗೆ ಶಿಕ್ಷೆ ವಿಧಿಸಬೇಕು. ತನ್ನ ವಿರೋಧಿಗೆ ಯಾವ ಶಿಕ್ಷೆ ಬರಬೇಕೆಂಬುದಾಗಿ ಅವನು ಸುಳ್ಳಾಡಿದ್ದನೋ, ಅದೇ ಶಿಕ್ಷೆಯನ್ನು ಅವನಿಗೆ ವಿಧಿಸಬೇಕು. ರೀತಿಯಾಗಿ ದುಷ್ಟತನವನ್ನು ನಿಮ್ಮ ಕುಲಗಳಿಂದ ತೆಗೆದುಹಾಕಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us