Versions
KNV ರಕ್ತ ವಿಚಾರಕನು ತನ್ನ ಹೃದಯದಲ್ಲಿ ಕೋಪ ಉರಿಯುತ್ತಿರುವಾಗ ಕೊಲೆಪಾತಕನನ್ನು ಹಿಂದಟ್ಟಿ, ಮಾರ್ಗ ದೂರವಾಗಿರುವ ಕಾರಣ ಅವನನ್ನು ಹಿಡಿದು ಪೂರ್ವಕಾಲದಲ್ಲಿ ಹಗೆಮಾಡದೆ ಇದ್ದದರಿಂದ ಮರ ಣಕ್ಕೆ ಪಾತ್ರನಾಗದ ಇವನನ್ನು ಕೊಂದುಹಾಕದ ಹಾಗೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಬೇಕು.
ERVKN ಆದರೆ ಆ ನಗರವು ತುಂಬಾ ದೂರವಿದ್ದಲ್ಲಿ ಅವನು ಅಲ್ಲಿಗೆ ಸೇರುವ ಮೊದಲೇ ಸತ್ತವನ ಹತ್ತಿರದ ಸಂಬಂಧಿ ಅವನನ್ನು ಹಿಂಬಾಲಿಸಿ ಅವನ ಮೇಲೆ ಮುಯ್ಯಿತೀರಿಸಿಕೊಳ್ಳುವನು. ಅವನ ಮೇಲೆ ಕೋಪಗೊಂಡು ಅವನನ್ನು ಕೊಂದರೆ ನಿಷ್ಕಾರಣವಾಗಿ ಅವನು ಕೊಲ್ಲಲ್ಪಟ್ಟಂತಾಯಿತು. ಯಾಕೆಂದರೆ ಸತ್ತವನನ್ನು ಅವನು ದ್ವೇಷಿಸುತ್ತಿರಲಿಲ್ಲ.