Versions
KNV ನಿನ್ನ ದೇವರಾದ ಕರ್ತನು ನಿನ್ನನ್ನು ಸೆರೆಯಿಂದ ಬಿಡಿಸಿ ನಿನ್ನ ಮೇಲೆ ಅಂತಃಕರಣಪಟ್ಟು ತಿರುಗಿಕೊಂಡು ನಿನ್ನನ್ನು ಚದುರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿನ್ನನ್ನು ಕೂಡಿಸುವನು.
ERVKN ಆಗ ದೇವರಾದ ಯೆಹೋವನು ನಿಮ್ಮ ಮೇಲೆ ದಯೆ ತೋರಿಸುವನು. ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿ ಎಲ್ಲಿ ಚದರಿಸಲ್ಪಟ್ಟಿದ್ದೀರೋ ಅಲ್ಲಿಂದ ತಿರುಗಿ ಹಿಂದಕ್ಕೆ ತರುವನು.