Bible Versions
Bible Books

Deuteronomy 3:12 (MATTHEW_10)

Versions

KNV   ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್‌ ನದಿಯ ಸವಿಾಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು ಅರ್ಧ ಗಿಲ್ಯಾದ್‌ ಬೆಟ್ಟವನ್ನೂ ಅದರ ಪಟ್ಟಣಗಳನ್ನೂ ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಕೊಟ್ಟೆನು.
ERVKN   “ನಾವು ಗೆದ್ದುಕೊಂಡಿದ್ದ ದೇಶಗಳನ್ನು ನಮ್ಮದಾಗಿ ಮಾಡಿಕೊಂಡೆವು. ಇದರ ಒಂದು ಭಾಗವನ್ನು ನಾನು ರೂಬೇನ್ ಮತ್ತು ಗಾದ್ ಕುಲದವರಿಗೆ ಹಂಚಿಕೊಟ್ಟೆನು. ಅದು ಅರೋಯೇರ್‌ನಿಂದ ಹಿಡಿದು ಗಿಲ್ಯಾದ್ ಪ್ರದೇಶದವರೆಗೆ ಅಂದರೆ ಅರ್ನೋನ್ ಕಣಿವೆಯಲ್ಲಿರುವ ಅರೋಯೇರ್‌ನಿಂದ ಮೊದಲುಗೊಂಡು ಗಿಲ್ಯಾದ್ ಬೆಟ್ಟಪ್ರದೇಶದವರೆಗೂ ಅದರ ಎಲ್ಲಾ ಪಟ್ಟಣಗಳ ಸಮೇತವಾಗಿ ನಾನು ಕೊಟ್ಟೆನು. ಬೆಟ್ಟಪ್ರದೇಶವಾದ ಗಿಲ್ಯಾದಿನಲ್ಲಿ ಅರ್ಧಭಾಗ ಅವರಿಗೆ ದೊರೆಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us