Bible Versions
Bible Books

Deuteronomy 3:5 (MATTHEW_10)

Versions

KNV   ಪಟ್ಟಣಗಳೆಲ್ಲಾ ಎತ್ತರವಾದ ಗೋಡೆಬಾಗಲು ಅಗುಳಿಗಳಿಂದ ಭದ್ರವಾಗಿದ್ದವು; ಅವುಗಳಲ್ಲದೆ ಬೈಲು ಸೀಮೆಯ ಪಟ್ಟಣಗಳು ಬಹಳ ಇದ್ದವು.
ERVKN   ಪಟ್ಟಣಗಳೆಲ್ಲಾ ಬಹಳ ಪ್ರಬಲವಾಗಿದ್ದವು. ಅವುಗಳಿಗೆ ಎತ್ತರವಾದ ಪೌಳಿಗೋಡೆಗಳಿದ್ದು ಕದಗಳಿಂದಲೂ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟಿದ್ದವು. ಇನ್ನೂ ಅನೇಕ ಪಟ್ಟಣಗಳಿಗೆ ಕೋಟೆಗಳಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us