Versions
KNV ಆಳುವವನ ಆತ್ಮವು ನಿನಗೆ ವಿರುದ್ಧವಾಗಿ ಎದ್ದರೆ ನಿನ್ನ ಸ್ಥಳವನ್ನು ಬಿಡಬೇಡ; ತಾಳ್ಮೆಯು ಅಭ್ಯಂತರಗಳನ್ನು ತಡೆಯುತ್ತದೆ.
ERVKN ನಿನ್ನ ಯಾಜಮಾನನು ನಿನ್ನ ಮೇಲೆ ಕೋಪಗೊಂಡ ಮಾತ್ರಕ್ಕೆ ನಿನ್ನ ಉದ್ಯೋಗವನ್ನು ಬಿಡಬೇಡ. ನೀನು ತಾಳ್ಮೆಯಿಂದ ಸಹಾಯಕನಾಗಿದ್ದರೆ ದೊಡ್ಡ ತಪ್ಪುಗಳನ್ನು ಸಹ ನೀನು ಸರಿಪಡಿಸಲು ಸಾಧ್ಯ.