Versions
KNV ಹೇಗೆ ನೀನು ಆತ್ಮೀಯ ಮಾರ್ಗವು ಯಾವದೆಂದೂ ಮತ್ತು ಮಗು ವಿರುವ ಅವಳ ಗರ್ಭದಲ್ಲಿ ಎಲುಬುಗಳು ಹೇಗೆ ಬೆಳೆಯುವವೆಂದೂ ತಿಳಿದುಕೊಳ್ಳಲಾರಿಯೋ ಹಾಗೆ ಯೇ ಎಲ್ಲವನ್ನೂ ಮಾಡುವ ದೇವರ ಕೆಲಸವನ್ನೂ ತಿಳಿದುಕೊಳ್ಳಲಾರಿ.
ERVKN ಗಾಳಿಯ ಬೀಸುವಿಕೆಯನ್ನೂ ತನ್ನ ತಾಯಿಯ ಗರ್ಭದಲ್ಲಿ ಮಗುವಿನ ಎಲುಬು ಬೆಳೆಯುವ ರೀತಿಯನ್ನೂ ನೀನು ಹೇಗೆ ತಿಳಿದಿಲ್ಲವೊ ಅದೇರೀತಿಯಲ್ಲಿ ಸೃಷ್ಟಿಕರ್ತನ ಕಾರ್ಯಗಳನ್ನು ನೀನು ಅರಿತುಕೊಳ್ಳಲಾರೆ.