Bible Versions
Bible Books

Esther 1:15 (MATTHEW_10)

Versions

KNV   ಮೆರೆಸನು, ಮರ್ಸೆನಾ, ಮೆಮೂಕಾನನು ಇವರ ಸಂಗಡಲೂ ಅಹಷ್ವೇರೋಷನು ತನ್ನ ಅಧಿಕಾರಿಗಳ ಕೈಯಿಂದ ಹೇಳಿ ಕಳುಹಿಸಿದ ಮಾತಿನ ಪ್ರಕಾರ ರಾಣಿಯು ಮಾಡದೆ ಇರುವದರಿಂದ ನಾವು ನ್ಯಾಯದ ಪ್ರಕಾರ ಅವಳಿಗೆ ಮಾಡಬೇಕಾದದ್ದೇನು ಎಂದು ಕೇಳಿದನು.
ERVKN   “ಆಸ್ಥಾನ ಸೇವಕರ ಮೂಲಕ ಹೇಳಿ ಕಳುಹಿಸಿದ ರಾಜಾಜ್ಞೆಯನ್ನು ವಷ್ಟಿ ರಾಣಿಯು ನಿರಾಕರಿಸಿದ್ದಾಳೆ. ಇಂಥಾ ತಪ್ಪಿಗೆ ಯಾವ ಶಿಕ್ಷೆಯನ್ನು ವಿಧಿಸಬೇಕು?” ಎಂದು ವಿಚಾರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us