Versions
KNV ಇದಲ್ಲದೆ ರಾಣಿಯ ಮಾತನ್ನು ಕೇಳಿದ ಪಾರಸಿಯ ಮೇದ್ಯಗಳ ರಾಣಿಯರೆಲ್ಲರೂ ಈಹೊತ್ತು, ಅರಸನ ಪ್ರಧಾನರಿಗೆ ಹಾಗೆಯೇ ಹೇಳುವರು. ಹೀಗೆಯೇ ತಿರಸ್ಕಾರವೂ ರೌದ್ರವೂ ಬಹಳ ಉಂಟಾಗುವದು.
ERVKN “ಪರ್ಶಿಯ ಮತ್ತು ಮೇದ್ಯ ನಾಯಕರುಗಳ ಹೆಂಡತಿಯರು ಸಹ ವಷ್ಟಿರಾಣಿ ಈ ಹೊತ್ತು ಮಾಡಿದ್ದನ್ನು ಕೇಳಿದ್ದಾರೆ. ಅವರು ಸಹ ವಷ್ಟಿರಾಣಿಯ ನಡತೆಯಿಂದ ಪ್ರೋತ್ಸಾಹಿತರಾಗಿ ರಾಜನ ಮುಖ್ಯ ನಾಯಕರುಗಳೊಡನೆ ಅದೇರೀತಿ ವರ್ತಿಸುವರು. ಇದರಿಂದಾಗಿ ಅಗೌರವವೂ ಕೋಪವೂ ತುಂಬಿಕೊಳ್ಳುತ್ತವೆ.