Bible Versions
Bible Books

Esther 1:5 (MATTHEW_10)

Versions

KNV   ದಿವಸಗಳು ತೀರಿದ ತರುವಾಯ ಅರಸನು ಶೂಷನಿನ ಅರಮನೆ ಯಲ್ಲಿರುವ ಹಿರಿಕಿರಿಯರಾದ ಸಮಸ್ತ ಜನರಿಗೂ ಏಳು ದಿವಸಗಳ ವರೆಗೆ ಅರಸನ ಅರಮನೆಯ ತೋಟದ ಅಂಗಳದಲ್ಲಿ ಔತಣವನ್ನು ಮಾಡಿಸಿದನು.
ERVKN   ನೂರೆಂಭತ್ತು ದಿವಸಗಳು ಕಳೆದ ಬಳಿಕ ಅಹಷ್ವೇರೋಷನು ಮತ್ತೆ ಇನ್ನೊಂದು ಔತಣವನ್ನು ಒಂದು ವಾರದ ತನಕ ಮುಂದುವರಿಸಿದನು. ಇದು ಅರಮನೆಯ ಒಳ ಉದ್ಯಾನವನದಲ್ಲಿ ನಡೆಯಿತು. ಇದಕ್ಕೆ ಶೂಷನ್ ನಗರದಿಂದ ಗಣ್ಯರು, ಸಾಮಾನ್ಯರು ಎಂಬ ಭೇದಭಾವವಿಲ್ಲದೆ ಎಲ್ಲರೂ ಆಮಂತ್ರಿಸಲ್ಪಟ್ಟಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us