Bible Versions
Bible Books

Esther 1:6 (MATTHEW_10)

Versions

KNV   ಅಲ್ಲಿ ಬಿಳೀ ಕಲ್ಲಿನ ಕಂಬಗಳಿಗೆ ಬೆಳ್ಳಿಯ ಉಂಗುರಗಳಿಂದಲೂ ರಕ್ತವರ್ಣದ ನಯವಾದ ನಾರು ಹಗ್ಗಗಳಿಂದಲೂ ತೂಗು ಹಾಕಲ್ಪಟ್ಟ ಬಿಳುಪೂ ಹಸರೂ ನೀಲವರ್ಣವೂ ಆದ ತೆರೆಗಳಿದ್ದವು. ಮಂಚಗಳು ಬೆಳ್ಳಿ ಬಂಗಾರ ದವುಗಳಾಗಿ ಕೆಂಪು ನೀಲಿ ಬಿಳುಪು ಕಪ್ಪು ಬಣ್ಣಗಳಾದ ಕಲ್ಲುಗಳಿಂದ ಮಾಡಲ್ಪಟ್ಟು ನೆಲದ ಮೇಲೆ ಇಡಲ್ಪಟ್ಟಿ ದ್ದವು.
ERVKN   ಒಳ ಉದ್ಯಾನವನವು ಬಿಳಿ ಮತು ನೀಲಿಬಣ್ಣಗಳ ಬಟ್ಟೆಗಳಿಂದ ಶೃಂಗರಿಸಲ್ಪಟ್ಟಿತ್ತು. ಅವುಗಳನ್ನು ಬಿಳಿ ಮತ್ತು ನೇರಳೆ ಬಣ್ಣದ ದಾರಗಳಿಂದ ಬೆಳ್ಳಿಯ ಉಂಗುರಗಳಲ್ಲಿ ಕಟ್ಟಲ್ಪಟ್ಟ ಅಮೃತಶಿಲೆಯ ಕಂಬಗಳಿಗೆ ತೂಗು ಹಾಕಿದ್ದರು. ಬೆಲೆಬಾಳುವ ಕಲ್ಲುಗಳಿಂದಲೂ ಮುತ್ತು ಚಿಪ್ಪು, ರತ್ನಶಿಲೆಗಳಿಂದಲೂ ಅಲಂಕೃತವಾದ ನೆಲದ ಮೇಲೆ ಬೆಳ್ಳಿಬಂಗಾರಗಳಿಂದ ಮಾಡಿದ್ದ ಆಸನಗಳನ್ನಿಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us