Bible Versions
Bible Books

Esther 9:29 (MATTHEW_10)

Versions

KNV   ಆಗ ಅಬೀಹೈಲನ ಮಗಳಾದ ಎಸ್ತೇರ ರಾಣಿಯೂ ಯೆಹೂದ್ಯನಾದ ಮೊರ್ದೆಕೈಯೂ ಪೂರೀಮೆಂಬ ದಿವಸಗಳನ್ನು ಕುರಿತು ಎರಡನೇ ಪತ್ರವನ್ನು ಸ್ಥಿರಪಡಿ ಸಲು ಸಮಸ್ತ ಅಧಿಕಾರದಿಂದ ಬರೆಸಿದರು.
ERVKN   ಹಾಗೆ, ಅಬೀಹೈಲನ ಮಗಳಾದ ಎಸ್ತೇರ್ ರಾಣಿಯು ಮತ್ತು ಯೆಹೂದಿಯಾದ ಮೊರ್ದೆಕೈಯು ಪೂರಿಮ್ ಹಬ್ಬದ ಬಗ್ಗೆ ಒಂದು ಅಧಿಕೃತ ಪತ್ರವನ್ನು ಬರೆಯಿಸಿದರು. ಜನರು ಅವರ ಎರಡನೆಯ ಪತ್ರವನ್ನು ಸತ್ಯವೆಂದು ನಂಬುವ ಹಾಗೆ ರಾಜ ಮುದ್ರೆಯೊಂದಿಗೆ ಕಳುಹಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us