Bible Versions
Bible Books

Esther 9:5 (MATTHEW_10)

Versions

KNV   ಹೀಗೆಯೇ ಯೆಹೂದ್ಯರು ಕತ್ತೀ ಹೊಡೆತದಿಂದಲೂ ಕೊಲೆಯಿಂದಲೂ ನಾಶದಿಂದಲೂ ತಮ್ಮ ಶತ್ರುಗಳೆಲ್ಲರನ್ನು ಹೊಡೆದು ತಮ್ಮನ್ನು ಹಗೆಮಾಡುವವರಿಗೆ ತಮ್ಮ ಇಷ್ಟ ಬಂದ ಹಾಗೆ ಮಾಡಿದರು.
ERVKN   ತಮ್ಮ ಶತ್ರುಗಳನ್ನೆಲ್ಲಾ ಯೆಹೂದ್ಯರು ಸೋಲಿಸಿ ತಮ್ಮ ಖಡ್ಗಗಳಿಂದ ನಾಶಮಾಡಿದರು; ತಮ್ಮನ್ನು ದ್ವೇಷಿಸುತ್ತಿದ್ದವರನ್ನು ತಮಗಿಷ್ಟ ಬಂದಂತೆ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us