Bible Versions
Bible Books

Exodus 14:20 (MATTHEW_10)

Versions

KNV   ಅದು ಐಗುಪ್ತ್ಯರ ದಂಡಿಗೂ ಇಸ್ರಾಯೇಲ್ಯರ ದಂಡಿಗೂ ನಡುವೆ ಬಂದಿತು. ಅದು ಅವರಿಗೆ ಮೇಘವೂ ಕತ್ತಲೂ ಆಗಿದ್ದು ಇಸ್ರಾಯೇಲ್ಯರಿಗೆ ರಾತ್ರಿ ಯಲ್ಲಿ ಬೆಳಕು ಕೊಡುವಂಥದ್ದಾಗಿದ್ದದರಿಂದ ರಾತ್ರಿಯೆಲ್ಲಾ ಒಬ್ಬರ ಹತ್ತಿರ ಒಬ್ಬರು ಬರಲಿಲ್ಲ.
ERVKN   ಹೀಗೆ ಮೋಡವು ಈಜಿಪ್ಟಿನವರಿಗೂ ಇಸ್ರೇಲರಿಗೂ ನಡುವೆ ನಿಂತಿತು. ಅಲ್ಲಿ ಇಸ್ರೇಲರಿಗೆ ಬೆಳಕಿತ್ತು. ಆದರೆ ಈಜಿಪ್ಟಿನವರಿಗೆ ಕತ್ತಲಿತ್ತು. ಆದ್ದರಿಂದ ಈಜಿಪ್ಟಿನವರು ರಾತ್ರಿ ಇಸ್ರೇಲರ ಸಮೀಪಕ್ಕೆ ಬರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us