Versions
KNV ನೀರು ತಿರಿಗಿ ಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಒಬ್ಬರೂ ಉಳಿಯದಂತೆ ಮುಚ್ಚಿಕೊಂಡಿತು.
ERVKN ನೀರು ತನ್ನ ಸರಿಯಾದ ಮಟ್ಟಕ್ಕೆ ಹಿಂತಿರುಗಿ ರಥಗಳನ್ನು ಮತ್ತು ರಾಹುತರನ್ನು ಮುಚ್ಚಿಬಿಟ್ಟಿತು. ಸಮುದ್ರದೊಳಗೆ ಹೋಗಿದ್ದ ಇಸ್ರೇಲರನ್ನು ಬೆನ್ನಟ್ಟಿದ ಫರೋಹನ ಸೈನ್ಯವೆಲ್ಲಾ ನಾಶವಾಯಿತು. ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ.