Versions
KNV ಬಿದ್ದಿದ್ದ ಮಂಜು ಹೋದ ಮೇಲೆ ಇಗೋ, ಗಟ್ಟಿ ಯಾದ ಪದಾರ್ಥವು ಮಂಜಿನ ಹನಿಯಷ್ಟು ಚಿಕ್ಕ ದಾದದ್ದೂ ಗುಂಡಾದದ್ದೂ ಅರಣ್ಯದ ಭೂಮಿಯ ಮೇಲೆ ಹರಡಿತ್ತು.
ERVKN ಸೂರ್ಯನು ಮೇಲಕ್ಕೇರಿದ ನಂತರ ಮಂಜು ಕರಗಿ ಇಲ್ಲವಾಯಿತು. ಆದರೆ ಮಂಜು ಕರಗಿ ಹೋದನಂತರ ನೆಲದ ಮೇಲೆ ಮಂಜಿನ ಹನಿಗಳಂತಿದ್ದ ತೆಳುವಾದ ಕಾಳುಗಳು ಬಿದ್ದಿದ್ದವು.