Versions
KNV ಆಗ ಇಸ್ರಾಯೇಲ್ ಮನೆತನವು ಅದಕ್ಕೆ ಮನ್ನ ಎಂದು ಹೆಸರಿಟ್ಟಿತು. ಅದು ಕೊತ್ತಂಬರಿ ಬೀಜದಂತೆ ಬೆಳ್ಳಗಿತ್ತು. ಅದರ ರುಚಿಯು ಜೇನಿನಲ್ಲಿ ಕಲಸಿದ ದೋಸೆಯಂತೆ ಇತ್ತು.
ERVKN ಜನರು ಈ ವಿಶೇಷ ಆಹಾರವನ್ನು ಮನ್ನ ಎಂದು ಕರೆಯತೊಡಗಿದರು. ಮನ್ನವು ಚಿಕ್ಕದಾದ ಬಿಳಿ ಕೊತ್ತಂಬರಿ ಬೀಜಗಳಂತಿದ್ದವು ಮತ್ತು ಜೇನುತುಪ್ಪದಿಂದ ಮಾಡಿದ ತೆಳುವಾದ ರೊಟ್ಟಿಯಂತೆ ರುಚಿಯಾಗಿತ್ತು. ಮೋಶೆಯ ಗೀತೆ