Versions
KNV ಆಗ ಮೋಶೆ ಆರೋನರು ಇಸ್ರಾಯೇಲ್ ಮಕ್ಕಳಿ ಗೆಲ್ಲಾ--ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದಾತನು ಕರ್ತನೇ ಎಂದು ಸಾಯಂಕಾಲವಾ ದಾಗ ನಿಮಗೆ ತಿಳಿಯುವದು.
ERVKN ಆದ್ದರಿಂದ ಮೋಶೆಯು ಮತ್ತು ಆರೋನನು ಇಸ್ರೇಲರಿಗೆ, “ಈ ರಾತ್ರಿ ನೀವು ಯೆಹೋವನ ಶಕ್ತಿಯನ್ನು ನೋಡುವಿರಿ. ನಿಮ್ಮನ್ನು ಈಜಿಪ್ಟಿನಿಂದ ರಕ್ಷಿಸಿದವನು ಆತನೇ ಎಂದು ತಿಳಿದುಕೊಳ್ಳುವಿರಿ.