Versions
KNV ಮೋಶೆಯು ಆರೋನನಿಗೆ--ನೀನು ಇಸ್ರಾ ಯೇಲ್ ಮಕ್ಕಳ ಸಭೆಗೆಲ್ಲಾ--ನಿಮ್ಮ ಗುಣುಗುಟ್ಟುವಿಕೆ ಯನ್ನು ಕರ್ತನು ಕೇಳಿದ್ದರಿಂದ ನೀವು ಆತನ ಸವಿಾಪಕ್ಕೆ ಆತನ ಮುಂದೆ ಬನ್ನಿರಿ ಎಂದು ಹೇಳು ಅಂದನು.
ERVKN ಬಳಿಕ ಮೋಶೆ ಆರೋನನಿಗೆ, “ಇಸ್ರೇಲರೊಂದಿಗೆ ಮಾತಾಡು. ಅವರಿಗೆ, ‘ಯೆಹೋವನ ಮುಂದೆ ಒಟ್ಟಾಗಿ ನೆರೆದು ಬನ್ನಿ: ಯಾಕೆಂದರೆ ಆತನು ನಿಮ್ಮ ಗುಣುಗುಟ್ಟುವಿಕೆಗಳನ್ನು ಕೇಳಿದ್ದಾನೆ’ ಎಂದು ಹೇಳು” ಅಂದನು.