Bible Versions
Bible Books

Ezekiel 9:3 (MATTHEW_10)

Versions

KNV   ಇಸ್ರಾಯೇಲಿನ ದೇವರ ಮಹಿ ಮೆಯು ಯಾವದರ ಮೇಲಿತ್ತೋ ಕೆರೂಬಿಯನ್ನು ಬಿಟ್ಟು ಮನೆಯ ಹೊಸ್ತಿಲಿಗೆ ಹೋಯಿತು; ತನ್ನ ಪಕ್ಕದಲ್ಲಿ ಲೇಖಕನ ದೌತಿ ಇಟ್ಟುಕೊಂಡು ನಾರುಮಡಿಯನ್ನು ಧರಿಸಿದ್ದ ಮನುಷ್ಯನ ಕಡೆಗೆ ಕೂಗಿ
ERVKN   ಆಗ ಇಸ್ರೇಲರ ದೇವರ ಮಹಿಮೆಯು ತಾನು ಆಸನಾರೂಢನಾಗಿದ್ದ ಕೆರೂಬಿ ದೂತರ ಮೇಲಿನಿಂದ ಏರಿ ದೇವಾಲಯದ ಪ್ರವೇಶ ಸ್ಥಳಕ್ಕೆ ಹೋಯಿತು. ಮಹಿಮೆಯು ನಾರುಮಡಿಯನುಐ ಧರಿಸಿದ್ದ, ಲೇಖಕನ ಸಾಮಾಗ್ರಿಯ ಚಿಕ್ಕ ಚೀಲವನುಐ ಹೊಂದಿದ್ದ ಪುರುಷನನುಐ ಕರೆಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us