Bible Versions
Bible Books

Ezra 3:11 (MATTHEW_10)

Versions

KNV   ಆಗ ಅವರು ಕರ್ತನನ್ನು ಕೊಂಡಾಡಿ ಹೊಗಳಿ ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇಸ್ರಾಯೇಲಿನ ಮೇಲೆ ಉಂಟೆಂದೂ ಪರಸ್ಪರವಾಗಿ ಹಾಡಿದರು. ಅವರು ಕರ್ತನನ್ನು ಹೊಗ ಳಿದಾಗ ಕರ್ತನ ಮಂದಿರದ ಅಸ್ತಿವಾರವನ್ನು ಹಾಕುವ ನಿಮಿತ್ತ ಜನರೆಲ್ಲರು ಮಹಾಧ್ವನಿಯಿಂದ ಆರ್ಭಟಿಸಿ ದರು.
ERVKN   ಯೆಹೋವನು ಒಳ್ಳೆಯವನು; ಆತನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನ ಕರುಣೆ ಮತ್ತು ನಿಜಪ್ರೀತಿ ಇಸ್ರೇಲರಿಗೆ ಶಾಶ್ವತವಾಗಿದೆ ಎಂದು ಹಾಡಿದರು. ಆಗ ಉಳಿದವರು ಸಂತೋಷದಿಂದ ಆರ್ಭಟಿಸಿದರು; ದೇವಾಲಯದ ಅಸ್ತಿವಾರ ಹಾಕಿದ್ದಕ್ಕೆ ಯೆಹೋವನನ್ನು ಸ್ತುತಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us