Versions
KNV ಮೊದಲಿನ ಮಂದಿರವನ್ನು ನೋಡಿದ್ದ ವೃದ್ಧ ರಾದ ಯಾಜಕರಲ್ಲಿಯೂ ಲೇವಿಯರಲ್ಲಿಯೂ ತಂದೆ ಗಳ ಪ್ರಮುಖರಲ್ಲಿಯೂ ಅನೇಕರು ಈ ಮಂದಿರದ ಅಸ್ತಿವಾರವನ್ನು ತಮ್ಮ ದೃಷ್ಟಿಯ ಮುಂದೆ ಹಾಕುತ್ತಿರು ವಾಗ ದೊಡ್ಡ ಶಬ್ದದಿಂದ ಅತ್ತರು.
ERVKN ಆದರೆ ಮೊದಲಿನ ದೇವಾಲಯವನ್ನೂ ಅದರ ವೈಭವವನ್ನೂ ನೋಡಿದ್ದ ಕುಲಪ್ರಧಾನರು, ಯಾಜಕರು ಮತ್ತು ಲೇವಿಯರು ಗಟ್ಟಿಯಾಗಿ ಅತ್ತರು. ಇತರರು ಗಟ್ಟಿಯಾಗಿ ಹರ್ಷಧ್ವನಿ ಮಾಡಿದರು.