Versions
KNV ಏಳನೇಯ ತಿಂಗಳಿನ ಮೊದಲನೇ ದಿವಸದಲ್ಲಿ ಕರ್ತ ನಿಗೆ ದಹನಬಲಿಗಳನ್ನು ಅರ್ಪಿಸಲು ಪ್ರಾರಂಭಿಸಿದರು. ಆದರೆ ಕರ್ತನ ಮಂದಿರದ ಅಸ್ತಿವಾರವು ಇನ್ನೂ ಹಾಕಲ್ಪಟ್ಟಿರಲಿಲ್ಲ.
ERVKN ದೇವಾಲಯವು ತಿರಿಗಿ ಕಟ್ಟಲ್ಪಡದಿದ್ದರೂ ಏಳನೆಯ ತಿಂಗಳಿನ ಮೊದಲನೆಯ ದಿನದಿಂದ ಇಸ್ರೇಲರು ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಲು ಪ್ರಾರಂಭಿಸಿದರು.