Versions
KNV ಆಗ ಅರಸನು ಮುಖ್ಯಾಧಿಕಾರಿಯಾದ ರೆಹೂಮ ನಿಗೂ ಶಾಸ್ತ್ರಿಯಾದ ಶಿಂಷೈಗೂ ಸಮಾರ್ಯದಲ್ಲಿರುವ ಮಿಕ್ಕಾದ ಅವರ ಜೊತೆಗಾರರಿಗೂ ನದಿಯ ಆಚೆಯ ಲ್ಲಿರುವ ಉಳಿದವರಿಗೂ--ನಿಮಗೆ ಸಮಾಧಾನವು.
ERVKN ಈ ಪತ್ರಕ್ಕೆ ಅರಸನಾದ ಅರ್ತಷಸ್ತನು ಈ ರೀತಿಯಾಗಿ ಉತ್ತರಿಸಿದನು. ದೇಶಾಧಿಪತಿಯಾದ ರೆಹೂಮನಿಗೂ ಕಾರ್ಯದರ್ಶಿಯಾದ ಶಿಂಷೈಗೂ ಮತ್ತು ಸಮಾರ್ಯದಲ್ಲೂ ಯೂಫ್ರೇಟೀಸ್ ಪಶ್ಚಿಮ ಪ್ರಾಂತ್ಯದಲ್ಲೂ ವಾಸಿಸುವ ಜನರಿಗೆ ವಂದನೆಗಳು.