Versions
KNV ಆಗ ಯೆರೂಸಲೇಮಿನಲ್ಲಿರುವ ದೇವರ ಆಲ ಯದ ಕೆಲಸವು ನಿಲ್ಲಿಸಲ್ಪಟ್ಟಿತು. ಪಾರಸಿಯರ ಅರಸ ನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರುಷದ ವರೆಗೆ ನಿಲ್ಲಿಸಲ್ಪಟ್ಟಿತು.
ERVKN ಜೆರುಸಲೇಮಿನಲ್ಲಿ ಯೆಹೋವನ ಆಲಯದ ಕಾರ್ಯವು ನಿಂತಿತು. ಪರ್ಶಿಯ ರಾಜ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರುಷದ ತನಕ ಕೆಲಸವು ಮುಂದುವರೆಯಲಿಲ್ಲ.