Bible Versions
Bible Books

Ezra 4:6 (MATTHEW_10)

Versions

KNV   ಆದರೆ ಅಹಷ್ವೇರೋಷನು ಆಳುವಾಗ ಅವನ ಆಳ್ವಿಕೆಯ ಪ್ರಾರಂಭದಲ್ಲಿ ಅವರು ಯೆಹೂದ ಮತ್ತು ಯೆರೂಸಲೇಮಿನ ನಿವಾಸಿಗಳಿಗೆ ವಿರೋಧವಾಗಿ ದೂರು ಕಾಗದ ಬರೆದರು.
ERVKN   ಶತ್ರುಗಳು ಪರ್ಶಿಯ ರಾಜನಿಗೆ ಪತ್ರವನ್ನು ಬರೆದು ದೇವಾಲಯವನ್ನು ಕಟ್ಟುವ ಕಾರ್ಯವನ್ನು ನಿಲ್ಲಿಸಬೇಕೆಂದು ಬೇಡಿಕೊಂಡರು. ಅಹಷ್ವೇರೋಷನು ಪರ್ಶಿಯ ದೇಶದ ಅರಸನಾದಾಗ ಅವನಿಗೆ ಪತ್ರ ಬರೆದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us