Bible Versions
Bible Books

Genesis 40:3 (MATTHEW_10)

Versions

KNV   ಅವರನ್ನು ಮೈಗಾವಲಿನವರ ಅಧಿಪತಿಯ ಮನೆಯೊಳಗೆ ಕಾವಲಿರಿಸಿದನು. ಅದು ಯೋಸೇಫನು ಬಂಧಿಸಲ್ಪಟ್ಟ ಸ್ಥಳವಾಗಿತ್ತು.
ERVKN   ಆದ್ದರಿಂದ ಅವರನ್ನು ಯೋಸೇಫನಿದ್ದ ಸೆರೆಮನೆಗೆ ಹಾಕಿಸಿದನು. ಪೋಟೀಫರನು ಫರೋಹನ ಕಾವಲುಗಾರ ಅಧಿಕಾರಿಯಾಗಿದ್ದು ಸೆರೆಮನೆಯ ಜವಾಬ್ದಾರಿಯನ್ನು ಹೊಂದಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us