Versions
KNV ಅವನು ತನ್ನ ಎರಡನೆಯ ಮಗನಿಗೆ ಎಫ್ರಾಯಾಮ್ ಎಂದು ಹೆಸರಿಟ್ಟನು: ಯಾಕಂದರೆ ನಾನು ಬಾಧೆಯನ್ನನುಭವಿಸಿದ ದೇಶದಲ್ಲಿ ಫಲಭರಿತ ನಾಗುವಂತೆ ದೇವರು ಮಾಡಿದ್ದಾನೆ ಅಂದನು.
ERVKN ಎರಡನೆ ಮಗನು ಹುಟ್ಟಿದಾಗ, “ನನಗೆ ಕಷ್ಟ ಬಂದ ದೇಶದಲ್ಲೇ ದೇವರು ನನ್ನನ್ನು ಅಭಿವೃದ್ಧಿಪಡಿಸಿದನು” ಎಂದು ಹೇಳಿ, ಆ ಮಗುವಿಗೆ, ‘ಎಫ್ರಾಯೀಮ್’ ಎಂದು ಹೆಸರಿಟ್ಟನು.