Versions
KNV ಆಗ ದೇಶದ ಪ್ರಭುವಾಗಿರುವ ಆ ಮನುಷ್ಯನು--ನೀವು ಯಥಾರ್ಥರೆಂದು ನಾನು ಇದರ ಮೂಲಕ ತಿಳುಕೊಳ್ಳುವೆನು. ನೀವು ನಿಮ್ಮ ಸಹೋದರರಲ್ಲಿ ಒಬ್ಬನನ್ನು ನನ್ನ ಬಳಿಯಲ್ಲಿಟ್ಟು ನಿಮ್ಮ ಮನೆಯ ಕ್ಷಾಮಕ್ಕೆ ಅವಶ್ಯವಾದದ್ದನ್ನು ತಕ್ಕೊಂಡುಹೋಗಿರಿ.
ERVKN “ಆಗ ಆ ದೇಶದ ರಾಜ್ಯಪಾಲನು, ‘ನೀವು ಯಥಾರ್ಥವಂತರೆಂದು ತೋರಿಸಬೇಕಾದರೆ ನಿಮ್ಮ ಸಹೋದರರಲ್ಲಿ ಒಬ್ಬನನ್ನು ನನ್ನ ಬಳಿಯಲ್ಲಿ ಬಿಟ್ಟು ನಿಮ್ಮ ಕುಟುಂಬಗಳಿಗೆ ದವಸಧಾನ್ಯಗಳನ್ನು ತೆಗೆದುಕೊಂಡು ಹೋಗಿರಿ.