Versions
KNV ಇದಲ್ಲದೆ ಅವರು ತಮ್ಮ ಚೀಲಗಳನ್ನು ಬರಿದು ಮಾಡುತ್ತಿದ್ದಾಗ ಇಗೋ, ಅವನವನ ಹಣದ ಗಂಟು ಅವನವನ ಚೀಲದಲ್ಲಿ ಇತ್ತು. ಅವರೂ ಅವರ ತಂದೆಯೂ ಆ ಹಣದ ಗಂಟುಗಳನ್ನು ನೋಡಿ ಭಯಪಟ್ಟರು.
ERVKN ಬಳಿಕ ಸಹೋದರರು ತಮ್ಮ ಚೀಲಗಳಿಂದ ದವಸಧಾನ್ಯಗಳನ್ನು ತೆಗೆಯಲು ಹೋದಾಗ ಪ್ರತಿಯೊಬ್ಬ ಸಹೋದರನ ಚೀಲದಲ್ಲಿಯೂ ತಾವು ಪಾವತಿ ಮಾಡಿದ್ದ ಹಣವನ್ನು ಕಂಡು ತುಂಬ ಭಯಗೊಂಡರು.