Versions
KNV ನೀನು ಗೋಫೆರ್ ಮರದಿಂದ ನಾವೆಯನ್ನು ಮಾಡಿಕೊಂಡು ಆ ನಾವೆಯಲ್ಲಿ ಕೋಣೆಗಳನ್ನು ಮಾಡು; ಅದರ ಹೊರಭಾಗಕ್ಕೂ ಒಳಭಾಗಕ್ಕೂ ರಾಳವನ್ನು ಹಚ್ಚು.
ERVKN ನಿನಗೋಸ್ಕರ ಒಂದು ನಾವೆಯನ್ನು ತುರಾಯಿ ಮರದಿಂದ ತಯಾರಿಸು. ಆ ನಾವೆಯಲ್ಲಿ ಕೋಣೆಗಳನ್ನು ಮಾಡು. ಇಡೀ ನಾವೆಗೆ ಒಳಭಾಗದಲ್ಲೂ ಹೊರಭಾಗದಲ್ಲೂ ರಾಳವನ್ನು ಹಚ್ಚು.