Versions
KNV ಇಗೋ, ನಾನು ನಾನಾಗಿಯೇ ಆಕಾಶದ ಕೆಳಗೆ ಜೀವಶ್ವಾಸವಿರುವವುಗಳನ್ನೆಲ್ಲಾ ನಾಶ ಮಾಡುವದಕ್ಕೆ ಜಲಪ್ರಳಯವನ್ನು ಭೂಮಿಯ ಮೇಲೆ ಬರಮಾಡುತ್ತೇನೆ; ಆಗ ಭೂಮಿಯಲ್ಲಿರುವದೆಲ್ಲಾ ಸತ್ತುಹೋಗುವದು.
ERVKN “ನಾನು ನಿನಗೆ ಹೇಳುತ್ತಿರುವುದನ್ನು ಅರ್ಥಮಾಡಿಕೊ. ನಾನು ಭೂಮಿಯ ಮೇಲೆ ಮಹಾ ಜಲಪ್ರಳಯವನ್ನು ತರುವೆನು. ಆಕಾಶದ ಕೆಳಗಿರುವ ಎಲ್ಲಾ ಜೀವಿಗಳನ್ನು ನಾಶಮಾಡುವೆನು. ಭೂಮಿಯ ಮೇಲಿರುವ ಪ್ರತಿಯೊಂದೂ ಸಾಯುವುದು.