Bible Versions
Bible Books

Genesis 6:5 (MATTHEW_10)

Versions

KNV   ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.
ERVKN   ಭೂಮಿಯ ಮೇಲಿರುವ ಜನರು ತುಂಬ ದುಷ್ಟರಾಗಿದ್ದು ಯಾವಾಗಲೂ ಕೆಟ್ಟವಿಷಯಗಳ ಬಗ್ಗೆ ಆಲೋಚಿಸುತ್ತಿರುವುದನ್ನು ಯೆಹೋವನು ನೋಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us