Versions
KNV ಅವರನ್ನೆಲ್ಲಾ ಗಾಳದಿಂದ ಎತ್ತಿ ತಮ್ಮ ಬಲೆಯಿಂದ ಅವರನ್ನು ಹಿಡಿದು ತಮ್ಮ ಜಾಲದಿಂದ ಅವರನ್ನು ಕೂಡಿಸುತ್ತಾರೆ; ಆದದರಿಂದ ಸಂತೋಷಿಸಿ ಉಲ್ಲಾಸ ಪಡುತ್ತಾರೆ.
ERVKN ಅವೆಲ್ಲವನ್ನು ಗಾಳ, ಬಲೆಗಳಿಂದ ವೈರಿಯು ಹಿಡಿಯುತ್ತಾನೆ. ಬಲೆಯಲ್ಲಿ ಅವುಗಳನ್ನು ವೈರಿಯು ಹಿಡಿದು ಎಳೆಯುವನು. ತಾನು ಹಿಡಿದನೆಂದು ವೈರಿಯು ಹರ್ಷಿಸುವನು.