Versions
KNV ಈ ಹೊತ್ತು ನೀವು ಆತನ ಧ್ವನಿಯನ್ನು ಕೇಳಿದರೆ ಎಂದು ಹೇಳುವಾಗ (ನಿಮ್ಮ ಹಿರಿಯರು) ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದಯ ಗಳನ್ನು ಕಠಿಣಮಾಡಿಕೊಳ್ಳಬೇಡಿರಿ.
ERVKN ಪವಿತ್ರ ಗ್ರಂಥವು ಹೇಳುವುದೇನಂದರೆ: “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ, ಪೂರ್ವಕಾಲದಲ್ಲಿ ನಿಮ್ಮ ಹಿರಿಯರು ದೇವರಿಗೆ ವಿರುದ್ಧವಾಗಿದ್ದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿ.” ಕೀರ್ತನೆ 95:7-8